Archive for August 14th, 2008
ಪ್ರೀತಿಯಿಂದ, ಚೇತನಾ ತೀರ್ಥಹಳ್ಳಿ
ಹಳೆಯ ನೆನಪು ಮತ್ತು ಒಂದು ಹೊಸ ಪುಸ್ತಕ
ಈಗ ಅದೆಲ್ಲ ಮಜಾ ಅನಿಸತ್ತೆ.
ನಾನು ಒಂದನೇ ಕ್ಲಾಸಿಂದ ಫಸ್ಟ್ ಬಿಎಸ್ಸಿ ವರೆಗೂ ಒಂದೇ ಒಂದು ನೋಟ್ಸೂ ಬರೆದಿರಲಿಲ್ಲ! ( ಆಮೇಲೆ ಬರ್ದೆ ಅಂದ್ಕೊಳ್ಬೇಡಿ… ನಾನು ಓದು ನಿಲ್ಲಿಸಿದ್ದು ಆಗಲೇ. ಮದ್ವೆ ಆಯ್ತಲ್ಲ, ಅದ್ಕೆ…) ಆದ್ರೂ ನಾನು ಮೊದಲ ಮೂರು ಪ್ಲೇಸಲ್ಲಿ ಇರ್ತಿದ್ದೆ ಅನ್ನೋದು ನಾನು ಕೊಟ್ಕೊಳೋ ಸಮಜಾಯಿಶಿ! (ನೀವು ನನ್ನ ಶತದಡ್ಡಿ ಅಂದ್ಕೋಬಾರದಲ್ಲ, ಅದ್ಕೆ!!)
ಹಾಗಾದ್ರೆ, ದಪ್ಪ ದಪ್ಪ ರಟ್ಟಿನ ನೂರು- ಇನ್ನೂರು ಪುಟಗಳ ‘ಲೇಖಕ್’ ನೋಟ್ ಬುಕ್ [...]






