Archive for July 4th, 2009
Ravi hegde recommends…
ಇತ್ತೀಚೆಗೆ ನನಗೆ ತುಂಬಾ ಇಷ್ಟವಾದ ಎರಡು ಪುಸ್ತಕಗಳಲ್ಲಿ Stay Hungry Stay Foolish ಕೂಡ ಒಂದು. ಬರೆದದ್ದು ರಶ್ಮಿ ಬನ್ಸಾಲ್ ಎಂಬ ಅಹಮದಾಬಾದ್ ಐಐಎಂನ ಹಳೆ ವಿದ್ಯಾರ್ಥಿನಿ. ಈಗ ಜಾಮ್‌ಮ್ಯಾಗ್ ಪತ್ರಿಕೆಯ ಸಂಪಾದಕಿ.
ಈ ಪುಸ್ತಕ 1 ಲಕ್ಷ ಪ್ರತಿಗಳ ಮಾರಾಟ ದಾಟಿದೆ. ಇದೀಗ ಈ ಪುಸ್ತಕದ ಕನ್ನಡ ಅವತರಣಿಕೆಯೂ ಬಂದಿದೆ ಅಂತ ಈಗ ಗೊತ್ತಾಯ್ತು. ಸಾಧನೆಗೆ ಮಿತಿ ಇಲ್ಲ ಸಾಧಕರಿಗೆ ಕೊನೆ ಇಲ್ಲ – ಅಂತ ಶಿರ್ಷಿಕೆಯಂತೆ. (ನಾನು ನೋಡಿಲ್ಲ) 325 ಪುಟ, 150 ರುಪಾಯಿ. ಜುಲೈ 2ರಂದು, ಬೆಂಗಳೂರಿನಲ್ಲಿ, [...]







