‘ಅಕಾಲ’ ಬರೆದ ಕಥೆ

Posted on August 29, 2009. Filed under: 1 |

ಬಾಣ

MusicalBow

ಕಣ್ಣು ಗುರಿಯನ್ನೇ ನೋಡುತ್ತಿತ್ತು. ಬಾಣ ಹೆದೆ ಏರಿತ್ತು. ಎದುರಿಗೇ ಹೆಬ್ಬುಲಿಯೊಂದು ನೀರು ಕುಡಿಯುತ್ತಿತ್ತು. ಅದರ ಬಲಿಷ್ಟ ದೇಹ, ಕಪ್ಪು ಹಳದಿಯ ಪಟ್ಟೆಗಳು… ಅದೆಷ್ಟೋ ದಿನಗಳಿಂದ ಕಾಯುತ್ತಿದ್ದ ಭರ್ಜರಿ ಬೇಟೆ ಇದು. ಅದು ಕಣ್ಣು ಮುಚ್ಚಿ ಬಿಟ್ಟಾಗ ಇವನ ಕಣ್ಣು ಹೊಳೆಯುತ್ತಿತ್ತು. ಇನ್ನು ಹೆಚ್ಚು ತಡ ಮಾಡುವಂತಿಲ್ಲ. ವಯಸ್ಸಿನ ಹುಲಿ. ಇದ್ದಕ್ಕಿದ್ದಂತೆ ಅದರ ಉಗುರು ಹಲ್ಲು ಇವನ ಗಮನ ಸೆಳೆಯಿತು. ತನ್ನ ಮುಂದಿದ್ದ ಬಾಣವನ್ನು ಈಗ ಆತ ನೋಡಿದ. ಹುಲಿಯ ಉಗುರಿಗಿಂತ ಅವನ ಬಾಣ ಚೂಪೆನಿಸಿತು.

ಮತ್ತೆಂದೂ ಆತ ಬೇಟೆಯಾಡಲಿಲ್ಲ ಎಂಬುದು ಊರಲ್ಲಿ ಸುದ್ದಿ.

Make a Comment

Make a Comment: ( 1 so far )

blockquote and a tags work here.

One Response to “‘ಅಕಾಲ’ ಬರೆದ ಕಥೆ”

RSS Feed for ಅವಧಿ Comments RSS Feed

ಪ್ರಿಯ ಆಕಾಲ, ನೀವು ಮರೆತೆ ಹೋಗಿಬಿಟ್ಟಿದ್ದಿರಿ. ಕಳೆದ ಆರು ತಿಂಗಳಿಂದ ನೀವು ಎಲ್ಲಿಹೋಗಿದ್ದೀರೋ ಗೊತ್ತಿಲ್ಲ, ಈಗ ಭೇಟೆಗಾರನ ಕಥೆಯೊಂದದಿಗೆ ಬಂದಿದ್ದು ತುಂಬಾ ಸಂತೋಷವಾಯಿತು.


Where's The Comment Form?

  • ಬನ್ನಿ ‘ಮೇಫ್ಲವರ್’ ಗೆ

  • ಬೆಸ್ಟ್ ಆಫ್ ಬಾಲು ಮಂದರ್ತಿ

    Let there be light to enlight

    ಯಕ್ಷಗಾನದ ಮಹಾಬಲನಿಗೊಂದು ಅಂತಿಮ ನಮನ

    glass house blues...



    closeup

    More Photos
  • ಇಲ್ಲಿ ಬನ್ನಿ..

    ಅವಧಿಗೆ ಸಂಪರ್ಕಿಸಲು: avadhi.pusthaka @gmail.com
  • ಫೋಟೋ ಮೇಲೆ ಕ್ಲಿಕ್ಕಿಸಿ 'ಮೀಡಿಯಾ ಮೈಂಡ್' ತಲುಪಿರಿ

  • Google Groups
    Subscribe to mayflower media house
    Email:
    Visit this group
  • ಕ್ಯಾಲೆಂಡರ್

    August 2009
    M T W T F S S
    « Jul   Sep »
     12
    3456789
    10111213141516
    17181920212223
    24252627282930
    31  
  • ತಿಂಗಳ ಕಂತು

  • a

  • avadhi

    wordpress stats plugin

Liked it here?
Why not try sites on the blogroll...