ಅಂಕಿತ ಪುಸ್ತಕ ಸಂಭ್ರಮ

ಬಿ ಎಸ್ ಕೇಶವ ರಾವ್ ಅವರ ‘ಅಂತಃಕರಣ’ ಬ ನ ಸುಂದರ ರಾವ್ ಅವರ ‘ಬೆಂಗಳೂರು ಇತಿಹಾಸ’ ರಾಜೇಂದ್ರ ಕಾರಂತ ಅವರ ‘ಮುದ್ದಣ್ಣನ ಪ್ರೊಮೋಷನ್ ಪ್ರಸಂಗ’ ಕೃತಿಯನ್ನು ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಯಿತು.

ಅಂಕಿತ ಪ್ರಕಾಶನ ಈ ಕೃತಿಗಳನ್ನು ಪ್ರಕಟಿಸಿದೆ. ಈ ಸಮಾರಂಭಕ್ಕೆ ಮುಂಚಿನ ಒಂದು ನೋಟ ಇಲ್ಲಿದೆ.

ಚಿತ್ರಗಳು: ಸುರೇಖಾ ನೀಲಾವರ

ಜಯಶ್ರೀ ಕಾಲಂ: ಮಾಧ್ಯಮದ ಮಂದಿಗೆ ಕೆಲವು ಪ್ರಶ್ನೆಗಳು?

’ಹಿಂದಿ’ಗಿಂತ ’ಕನ್ನಡ’ದ ಮನರಂಜನೆ, ಕನ್ನಡ ಚಿತ್ರಗಳು ಗ್ರಾಹಕರಾಗಿ ಕನ್ನಡಿಗರ ಮನಸಿಗೆ ಹೆಚ್ಚು ಹತ್ತಿರ ಅನ್ನುವುದನ್ನು ಹಲವು ಹಿಟ್ ಚಿತ್ರಗಳು ( ಈ ವರ್ಷ ಜಾಕಿ, ಸೂಪರ್, ಪಂಚರಂಗಿ, ಆಪ್ತರಕ್ಷಕ, ಪೃಥ್ವಿ, ಕೃಷ್ಣನ್ ಲವ್ ಸ್ಟೋರಿ) ಸಾಬೀತು ಮಾಡಿದ್ದರೂ ಹಿಂದಿ ಚಿತ್ರಗಳ ಬಗ್ಗೆ ಕನ್ನಡದ ಪ್ರಿಂಟ್ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ನಡೆಯುತ್ತಿರುವ ಮಿತಿ ಮೀರಿದ ಪ್ರಚಾರ ಇಂದಿಗೂ ಹಾಗೆಯೇ ಸಾಗಿದೆ. ಆದರೆ ಇದೇ ಸಂದರ್ಭದಲ್ಲಿ ಬೆಂಗಳೂರಿನ ಎಪ್.ಎಮ್ ರೇಡಿಯೊಗಳು ಕೆಲವೇ ಕೆಲವು ವರ್ಷಗಳಲ್ಲಿ ಕನ್ನಡ ಅಪ್ಪಿಕೊಂಡು ಅತಿ ಹೆಚ್ಚು ವ್ಯಾಪಾರ ಮಾಡುವಂತಾದದ್ದು ನಾವೆಲ್ಲರೂ ಕಂಡುಕೊಂಡ ಸತ್ಯ.

ಈಗ ಬೆಂಗಳೂರಿನ ಹಿಂದಿ ಹಾಡು ಹಾಕುವ ಏಕೈಕ ಸ್ಟೇಶನ್ ಆದ ರೇಡಿಯೊ ಒನ್ ವಾಹಿನಿಯ ನ್ಯಾಷನಲ್ ಮಾರ್ಕೆಟಿಂಗ್ ಹೆಡ್ ಶೈಜು ಅವರ ಪ್ರಕಾರವೇ ಬೆಂಗಳೂರಿನ ಎಫ್.ಎಮ್ ಮಾರುಕಟ್ಟೆಯಲ್ಲಿ ’ಹಿಂದಿ’ಗಿರುವ ಪಾಲು ಹೆಚ್ಚೆಂದರೆ 14%. ಕನ್ನಡ ವಾಹಿನಿಗಳನ್ನು ಕೇಳುವವರ ಸಂಖ್ಯೆಯ ಮುಂದೆ ಹಿಂದಿ ಕೇಳುಗರ ಸಂಖ್ಯೆ ನಗಣ್ಯ ಅನ್ನುವ ಮಾತನ್ನು ಅವರು ಆಡಿದ್ದಾರೆ. ಕನ್ನಡ ಮನರಂಜನೆ ಅನ್ನುವುದು ಬೆಂಗಳೂರಿನ, ಕನ್ನಡ ಗ್ರಾಹಕರ ಮೊದಲ ಆಯ್ಕೆ ಅನ್ನುವುದು ನಿಜ ಸ್ಥಿತಿಯಾಗಿರುವಾಗ, ಕನ್ನಡ ಮಾಧ್ಯಮಗಳು ಅನುಸರಿಸುತ್ತಿರುವ ದ್ವಂದ್ವ ನಿಲುವಿನ ಬಗ್ಗೆ ನನ್ನ ಮನಸ್ಸಲ್ಲಿ ಏಳುತ್ತಿರುವ ಹಲವು ಪ್ರಶ್ನೆಗಳು ಇಂತಿವೆ.

ಪೂರ್ಣ ಓದಿಗೆ :ಮೀಡಿಯಾ ಮೈಂಡ್

 

ಚಿತ್ರಕಲಾ ಪ್ರದರ್ಶನ …

ವಿಕಿಲೀಕ್ಸ್ …!!!

-ಸತೀಶ್ ಆಚಾರ್ಯ

ಗೀಚುವ ಗೆರೆಗಳು ಮಾತಾಡಿದವು …

ಚಿತ್ರಗಳು : ಸತೀಶ್ ಆಚಾರ್ಯ

ಸಮುದಾಯ ಕುಂದಾಪುರ ಇದರ ಆಶ್ರಯದಲ್ಲಿ ನಡೆದ ‘ವ್ಯಂಗ್ಯ ಚಿತ್ರ ‘ ಕಾರ್ಯಾಗಾರದ ಒಂದು ನೋಟ …

Nominate Now…

ನಗೋಣ ಬನ್ನಿ …

%d bloggers like this: